ಬೆಂಗಳೂರು: ಕೇಂದ್ರ ಸಚಿವ ಸದಾನಂದ ಗೌಡ ವಿವಾದಗಳಿಂದ ದೂರವೇ ಉಳಿಯುವ ನಾಯಕ. ಆದರೆ ಅವರು ನೀಡಿದ ಹೇಳಿಕೆಯೊಂದು ವಿವಾದಕ್ಕೆ ಕಾರಣವಾಗಿದ್ದು, ಇದೀಗ ಅದಕ್ಕೆ ಸ್ಪಷ್ಟನೆ ನೀಡಿದ್ದಾರೆ.ನನ್ನ ಹೆಸರಿನ ಮುಂದೆ ಗೌಡ ಎಂದಿರುವುದಕ್ಕೇ ನಾನು ಸಚಿವನಾದೆ ಎಂದು ಡಿವಿಎಸ್ ನೀಡಿದ ಹೇಳಿಕೆಗೆ ಬಿಜೆಪಿ ಮತ್ತು ಅದರ ಬೆಂಬಲಿಗರೇ ಆಕ್ಷೇಪ ವ್ಯಕ್ತಪಡಿಸಿದ್ದರು. ಇದೀಗ ತಮ್ಮ ಹೇಳಿಕೆ ವಿವಾದದ ಸ್ವರೂಪ ಪಡೆಯುತ್ತಿದ್ದಂತೇ ಸದಾನಂದ ಗೌಡರು ಸ್ಪಷ್ಟನೆ ನೀಡಿ ಟ್ವೀಟ್ ಮಾಡಿದ್ದಾರೆ.ನಾನು ಕುಗ್ರಾಮದಿಂದ ಬಂದು ಇಂದು