ಎನ್ಇಪಿ ಪದ್ಧತಿಯನ್ನು ಎಲ್ಲ ಆಯಾಮಗಳಲ್ಲೂ ಪರಿಶೀಲಿಸಿ, ಅಧ್ಯಯನ ನಡೆಸಿ ತರಲಾಗಿದೆ.ಅದರಲ್ಲಿ ಪ್ರಾದೇಶಿಕ ಭಾಷೆಗಳಿಗೆ ಆಧ್ಯತೆ ಕೊಡಬೇಕು ಅನ್ನೋದು ಇದೆ.ಎನ್ಇಪಿಯಲ್ಲಿ ಪ್ರಾದೇಶಿಕ ಭಾಷೆಗಳಿಗೆ ಮಾನ್ಯತೆ ಕೊಡಲಾಗಿದೆ.ಎನ್ಇಪಿ ರದ್ದು ಮಾಡಿರೋದು ಖಂಡನೀಯ.ಎನ್ಇಪಿ ತರುತ್ತಿರುವುದು ಮಾರಕ ನಡೆ.ಅವರಿಗೆ ಬೇಕಾದ ಹಾಗೆ ತಜ್ಞರ ವರದಿ ಪಡೆಯಲು ಮುಂದಾಗಿದ್ದಾರೆ.ಅವರಿಗೆ ಬೇಕಾದ ವರದಿ ಪಡೆಯಲು ಹೊರಗಿನ ಶಿಕ್ಷಣ ತಜ್ಞರನ್ನೂ ಆಯೋಗದಲ್ಲಿ ಸದಸ್ಯರಾಗಿ ಮಾಡಿದ್ದಾರೆ.ಕೇಂದ್ರದ ಬರ ಅಧ್ಯಯನ ತಂಡದ ಎದುರು ಬರ ಪರಿಸ್ಥಿತಿ ಬಗ್ಗೆ ಸರಿಯಾಗಿ ತಿಳಿಸಲಿಲ್ಲ.ಬರ ನಿರ್ವಹಣೆಯಲ್ಲಿ ಸರ್ಕಾರ