ಸ್ವಚ್ಚತೆಗಾಗಿ ಹಲವು ಕೆಲಸ ಕಾರ್ಯಗಳನ್ನು ಇ ಶೌಚಾಲಯ ಸಮರೋಪಾದಿಯಲ್ಲಿ ಮಾಡುತ್ತದೆ. ತಂತ್ರಜ್ಞಾನ ಆಧಾರಿತ ಸ್ವಯಂಪ್ರೇರಿತವಾಗಿ ಸ್ವಚ್ಛ ಸಾಮರ್ಥ್ಯವಿರುವ ಇ-ಶೌಚಾಲಯವನ್ನು ಉಳಿಸಿಕೊಳ್ಳುವುದು ಬಿಬಿಎಂಪಿಗೆ ದೊಡ್ಡ ತಲೆನೋವಾಗಿದೆ.