ಕೊಡಗು ಜಿಲ್ಲೆಯಲ್ಲಿ ಮಳೆ ಆರ್ಭಟ ಮುಂದುವರೆದಿದೆ.ಮಳೆ ಹೆಚ್ಚಾದಲ್ಲಿ ಭಾಗಮಂಡಲ ನಾಪೋಕ್ಲು ರಸ್ತೆ ಬಂದ್ ಆಗುವ ಸಾಧ್ಯತೆ ಇದೆ. ಸಾರ್ವಜನಿಕರಿಗೆ ಪರ್ಯಾಯವಾಗಿ ಬೋಟ್ ವ್ಯವಸ್ಥೆ ಕಲ್ಪಿಸಲಾಗಿದೆ. ಜೋಡು ಪಾಲದ ಬಳಿ ರಾಷ್ಟ್ರೀಯ ಹೆದ್ದಾರಿ 275 ಕ್ಕೆ ಗುಡ್ಡ ಕುಸಿದಿದೆ. ಇತ್ತ ಪದೇ ಪದೇ ಆಗುತ್ತಿರುವ ಭೂಕಂಪನದಿಂದ ಜಿಲ್ಲೆಯ ಜನ ಆರತಂಕಕ್ಕೀಡಾಗಿದ್ದಾರೆ. ಭಾರೀ ಮಳೆಯ ನಡುವೆಯೇ ಕೊಡಗು ಜಿಲ್ಲೆಯಲ್ಲಿ ಭೂಮಿ ಮತ್ತೆ ಕಂಪಿಸಿದೆ. ಕೊಡಗಿನ ಗಡಿ ಗ್ರಾಮ ಚೆಂಬು ಸುತ್ತ-ಮುತ್ತ ನಿವಾಸಿಗಳಿಗೆ ಭೂಮಿ