ದಾವಣಗೆರೆ: ದಾವಣಗೆರೆಯ ಕೆಲವೆಡೆ ಭೂಮಿ ಕಂಪಿಸಿದ ಅನುಭವವಾಗಿದೆ. ತಾಲೂಕಿನ ಗಾಂಧಿನಗರ ಗ್ರಾಮದಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ ಎಂದು ಮೂಲಗಳು ತಿಳಿಸಿವೆ.