ನೇಪಾಳದ ದೋಟಿ ಜಿಲ್ಲೆಯಲ್ಲಿ ಬುಧವಾರ ನಸುಕಿನಲ್ಲಿ ಪ್ರಬಲ ಭೂಕಂಪ ಸಂಭವಿಸಿದ್ದು, ಹಲವು ಮನೆಗಳು ಕುಸಿದಿವೆ. ನೇಪಾಳದಲ್ಲಿ ಪ್ರಬಲ ಭೂಕಂಪಕ್ಕೆ 6 ಮಂದಿ ಸಾವನಪ್ಪಿದ್ದಾರೆ.