ರಾಜ್ಯದಲ್ಲಿ ನೀರಿನ ಸಮಸ್ಯೆಗಳು ಇರುವ ಕಡೆ ನಾವು ಹೋಗುತ್ತಿಲ್ಲ. ಬರಪರಿಸ್ಥಿತಿಯನ್ನು ಬಿಜೆಪಿ ಕೂಡಾ ಗಂಭೀರವಾಗಿ ತೆಗೆದುಕೊಂಡಿಲ್ಲ. ಕಾರ್ಯಕರ್ತರು ಕೂಡಾ ಜನತೆಯ ಸಮಸ್ಯೆಗಳನ್ನು ಆಲಿಸುತ್ತಿಲ್ಲ ಎಂದು ಪರೋಕ್ಷವಾಗಿ ಯಡಿಯೂರಪ್ಪಗೆ ಟಾಂಗ್ ನೀಡಿದರು. ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಬರ ಪರಿಸ್ಥಿತಿ ಕುರಿತು ನಿರ್ಣಯ ಮಂಡಿಸಿದ ಈಶ್ವರಪ್ಪ, ಸರಕಾರ ಬರಗಾಲ ಕಾಮಗಾರಿಗಳನ್ನು ಕೈಗೊಳ್ಳುವಲ್ಲಿ ವಿಫಲವಾಗಿದೆ. ನಾವು ಕೂಡಾ ಎಡವಿದ್ದೇವೆ ಎಂದು ಅಸಮಾಧಾನ ಹೊರಹಾಕಿದರು ರಾಜ್ಯ ಕಾರ್ಯಕಾರಿಣಿಯ ಎರಡನೇ ದಿನವಾದ ಇಂದು ವಿಧಾನಪರಿಷತ್