ಕಳೆದ ೨೦ ದಿನದಿಂದ ಬಿಬಿಎಂಪಿಯ ಹಲವು ಇಂಜಿನಿಯರ್ ಗಳ ವಿಚಾರಣೆಯನ್ನ ಇಡಿ ಅಧಿಕಾರಿಗಳು ನಡೆಸ್ತಿದ್ದಾರೆ.ಕೋಟ್ಯಂತರ ರೂಪಾಯಿ ಹಗರಣದ ಬಗ್ಗೆ ಇಂಚಿಂಚು ಮಾಹಿತಿಯನ್ನ ಇಡಿ ಅಧಿಕಾರಿಗಳು ಪಡೆಯುತ್ತಿದ್ದಾರೆ.