ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ ಮೇಲೆ ದೆಹಲಿಯ ವಿವಿಧ ಪ್ರದೇಶಗಳಲ್ಲಿ ED ದಾಳಿ ನಡೆಸಿದೆ. ಕಳೆದ ತಿಂಗಳು ED ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಅವರನ್ನು ವಿಚಾರಣೆಗೊಳಪಡಿಸಿದ ಬೆನ್ನಲ್ಲೇ ಈ ದಾಳಿ ನಡೆದಿದೆ.