ಶಿವಮೊಗ್ಗದ ತೀರ್ಥಹಳ್ಳಿಯಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ್ದು, ಮೂವರು ಶಂಕಿತ ಉಗ್ರರ ಮನೆಯಲ್ಲಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆಂದು ತಿಳಿದು ಬಂದಿದೆ. 5 ಕಾರುಗಳಲ್ಲಿ ಬಂದಿರುವ ಸುಮಾರು 15ಕ್ಕೂ ಹೆಚ್ಚು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಮೂವರು ಶಂಕಿತ ಉಗ್ರರ ಮನೆಗಳಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ. ಮಾಜ್ ಮುನೀರ್, ಶಾರೀಕ್ ಮನೆ ಸೇರಿದಂತೆ ಅಕ್ಕಪಕ್ಕದ ಮನೆಗಳಿಗೂ ತೆರಳಿ ಮಾಹಿತಿ ಸಂಗ್ರಹಿಸುತ್ತಿದ್ದಾರೆಂದು ತಿಳಿದುಬಂದಿದೆ. ಪ್ರತಿ ಮನೆಗೂ ತೆರಳಿರುವ ಅಧಿಕಾರಿಗಳ ತಂಡ, ಮೊಬೈಲ್ ಸ್ವಿಚ್ ಆಫ್