ಬೆಂಗಳೂರು : ಮಾಜಿ ಸಚಿವ ಡಿಕೆ ಶಿವಕುಮಾರ್ ಗೆ ಜನವರಿ 13ರಂದು ವಿಚಾರಣೆಗೆ ಹಾಜರಾಗುವಂತೆ ಇಡಿ ಸಮನ್ಸ್ ಜಾರಿ ಮಾಡಿದೆ.2013-14ರಲ್ಲಿ ನಡೆಸಿದ ವ್ಯವಹಾರಗಳ ಬಗ್ಗೆ ಹೆಚ್ಚಿನ ಮಾಹಿತಿ ಪಡೆಯುವ ಉದ್ದೇಶದಿಂದ ಸಮನ್ಸ್ ಜಾರಿ ಮಾಡಿದ ಇಡಿ ವಿಚಾರಣೆಗೆ ದೆಹಲಿಗೆ ಆಗಮಿಸುವಂತೆ ಸೂಚನೆ ನೀಡಿದೆ. ಆದಕಾರಣ ಡಿಕೆ ಶಿವಕುಮಾರ್ ತಡರಾತ್ರಿ ದೆಹಲಿಯಲ್ಲಿ ವಕೀಲರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಹಾಗೇ ಜನವರಿ 15ರಂದು ದೆಹಲಿ ಹೈಕೋರ್ಟ್ ನಲ್ಲೂ ವಿಚಾರಣೆ ನಡೆಯಲಿದೆ ಎನ್ನಲಾಗಿದೆ. ಅಲ್ಲದೇ