Normal 0 false false false EN-US X-NONE X-NONE ಬೆಂಗಳೂರು : ಇಂದಿನಿಂದ ಎಸ್.ಎಸ್.ಎಲ್.ಸಿ. ಪರೀಕ್ಷೆ ಪ್ರಾರಂಭವಾದ ಹಿನ್ನಲೆಯಲ್ಲಿ ಪರೀಕ್ಷಾ ಕೇಂದ್ರಕ್ಕೆ ಶಿಕ್ಷಣ ಸಚಿವರು ಭೇಟಿ ನೀಡಿದ್ದಾರೆ. ಶಿಕ್ಷಣ ಸಚಿವ ಸುರೇಶ್ ಕುಮಾರ್ ರಾಜಾಜಿನಗರದ ಪ್ಲಾರೆನ್ಸ್ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿ ಪರೀಕ್ಷಾ ಸಿದ್ಧತಾ ಕಾರ್ಯ ಪರಿಶೀಲನೆ ಮಾಡಿದ್ದಾರೆ. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೆ ಶುಭ ಹಾರೈಸಿದ್ದಾರೆ. ವಿದ್ಯಾರ್ಥಿಗಳು ಹೆದರುವುದು ಬೇಡ. ಧೈರ್ಯದಿಂದ ಬನ್ನಿ