ಬೆಂಗಳೂರು : ಆನ್ ಲೈನ್ ಶಿಕ್ಷಣ ಮಾಡುವ ಕ್ರಮಕ್ಕೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಗರಂ ಆಗಿದ್ದಾರೆ. ಲಾಕ್ ಡೌನ್ ಇರುವ ಕಾರಣ ಶಾಲೆಗಳನ್ನು ತೆರೆಯಲು ಸರ್ಕಾರ ಅನುಮತಿ ನೀಡದ ಹಿನ್ನಲೆಯಲ್ಲಿ ಅನೇಕ ಶಾಲೆಗಳಲ್ಲಿ ಆನ್ ಲೈನ್ ಶಿಕ್ಷಣ ಮಾಡಲು ಶಾಲಾ ಆಡಳಿತ ಮಂಡಳಿ ನಿರ್ಧಾರ ಮಾಡಿದೆ . ಇದಕ್ಕೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಗರಂ ಆಗಿದ್ದಾರೆ. ಆನ್ ಲೈನ್ ಪಾಠ ಮಾಡಿದ್ರೆ ಹುಷಾರ್. LKG, UKG ಗೆ