ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಮೇಲಿದ್ದ ಪ್ರಕರಣದ ವಿರುದ್ಧ ವಕೀಲರು ಸಮರ್ಥವಾಗಿ ವಾದ ಮಂಡಿಸದೇ ಇರುವುದರಿಂದ ನ್ಯಾಯಾಲಯದಲ್ಲಿ ಯಡಿಯೂರಪ್ಪರಿಗೆ ಕ್ಲೀನ್ ಚಿಟ್ ದೊರೆತಿದೆ ಎಂದು ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್.ಆರ್. ಹೀರೇಮಠ ಆರೋಪಿಸಿದ್ದಾರೆ.