ಸಿದ್ದರಾಮಯ್ಯ ಅವರ ಕಾರಿಗೆ ಮೊಟ್ಟೆ ಎಸೆದ ಪ್ರಕರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೇಸರ ವ್ಯಕ್ತಪಡಿಸಿದ್ದಾರೆ.