ಮಹಿಳೆಯೊಬ್ಬಳನ್ನು ಪುಸಲಾಯಿಸಿ ಕರೆದೊಯ್ದು ಎಂಟು ಜನ ಕಾಮುಕರು ಹುರಿದು ಮುಕ್ಕಿರೋ ಘಟನೆ ನಡೆದಿದೆ. ಘಟನೆಯಿಂದ ಆಘಾತಗೊಂಡಿರೋ ಮಹಿಳೆ ಸಾವು – ಬದುಕಿನ ನಡುವೆ ಹೋರಾಟ ಮಾಡುತ್ತಿದ್ದಾಳೆ. ರೈಲ್ವೆ ನಿಲ್ದಾಣದಲ್ಲಿ ಮಹಿಳೆಯೊಬ್ಬಳನ್ನು ನಂಬಿಸಿ ಕರೆದೊಯ್ದ ಕಾಮುಕನೊಬ್ಬನ ಜತೆ ಸೇರಿಕೊಂಡ ಇನ್ನುಳಿದ ಅಲ್ಲಿದ್ದ ಏಳು ಜನರು ಸಾಮೂಹಿಕ ಅತ್ಯಾಚಾರ ಮಾಡಿದ್ದಾರೆ. ಮಹಿಳೆ ತೀವ್ರ ವಿರೋಧ ವ್ಯಕ್ತಪಡಿಸಿದಾಗ ಅವಳ ಮೇಲೆ ಹಲ್ಲೆ ನಡೆಸಿ ಗಾಯಗೊಳಿಸಿದ್ದಾರೆ. ಹರಿಯಾಣದ ಕರ್ನಾಲ್ ರೈಲು ನಿಲ್ದಾಣದಲ್ಲಿ ಈ ಘಟನೆ ನಡೆದಿದ್ದು,