ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ರಾಜಕೀಯ ಪಕ್ಷಗಳು ಜಾಹೀರಾತು ನೀಡುವುದು ಸಾಮಾನ್ಯ. ಆದರೆ ಕಾಂಗ್ರೆಸ್ ಪಕ್ಷದ ಜಾಹೀರಾತೊಂದನ್ನು ವಿವಾದದ ಕಾರಣದಿಂದ ಹಿಂಪಡೆಯಲು ಚುನಾವಣಾ ಆಯೋಗ ಆದೇಶಿಸಿದೆ.