ಶಾಸಕರ ಸಭೆ ಕರೆಯುವಂತೆ ಜಿಲ್ಲಾ ಉಸ್ತುವಾರಿ ಸಚಿವರೊಬ್ಬರು ಮಾಡಿಕೊಂಡ ಮನವಿಗೆ ಚುನಾವಣಾ ಆಯೋಗ ರೆಡ್ ಸಿಗ್ನಲ್ ನೀಡಿದೆ.ಕಲಬುರ್ಗಿ ಜಿಲ್ಲೆಯಲ್ಲಿ ತೀವ್ರಗೊಂಡಿದೆ ಬರ ಪರಿಸ್ಥಿತಿ. ಜಿಲ್ಲೆಯ ಏಳೂ ತಾಲೂಕುಗಳಲ್ಲಿ ಬರ ಪರಿಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಶಾಸಕರ ಸಭೆ ಕರೆಯುವಂತೆ ಆಯೋಗಕ್ಕೆ ಸಚಿವ ಮನವಿ ಮಾಡಿಕೊಂಡಿದ್ರು. ಆದರೆ ಲೋಕಸಭೆ ಚುನಾವಣೆ ಹಾಗೂ ಚಿಂಚೋಳಿ ಉಪ ಚುನಾವಣೆ ಹಿನ್ನೆಲೆಯಲ್ಲಿ ಸಭೆ ನಡೆಸಲು ಅನುಮತಿ ನಿರಾಕರಣೆ ಮಾಡಲಾಗಿದೆ.ಜಿಲ್ಲೆಯಲ್ಲಿ ತೀವ್ರ ಬರ ಇರೋ ಹಿನ್ನೆಲೆಯಲ್ಲಿ ಶಾಸಕರ ಮತ್ತು