ಬೆಂಗಳೂರು: ಮೇ 12 ರಂದು ನಡೆಯಲಿರುವ ವಿಧಾನಸಭಾ ಚುನಾವಣಾ ಸಿದ್ಧತೆಗಳ ಬಗ್ಗೆ ಪರಿಶೀಲನೆ ನಡೆಸಲು ಕೇಂದ್ರ ಚುನಾವಣಾ ಆಯೋಗದ ಮುಖ್ಯಸ್ಥ ಒ ಪಿ ರಾವತ್ ನೇತೃತ್ವದ ನಿಯೋಗ ಬೆಂಗಳೂರಿಗೆ ಆಗಮಿಸಿದೆ.