ಬೆಂಗಳೂರು : ರಾಜ್ಯ ವಿಧಾನಸಭೆ ಚುನಾವಣೆಯ ಮತದಾನಕ್ಕೆ ಎರಡು ದಿನಗಳು ಬಾಕಿ ಇದೆ. ಮತದಾನ ದಿನದಂದು ರಾಜ್ಯದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಬಂದೋಬಸ್ತ್ ಗಾಗಿ ಬರೋಬ್ಬರಿ 1.56 ಲಕ್ಷ ಪೊಲೀಸರ ನಿಯೋಜನೆ ಮಾಡಲಾಗಿದೆ.