ಬೆಂಗಳೂರು : ಇಂದು ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು, ಮಾಜಿ ಸಚಿವ ಹೆಚ್.ಡಿ. ರೇವಣ್ಣ ಈ ಚುನಾವಣೆಯಲ್ಲಿ ಹಿಂದೆ ಸರಿದ ಹಿನ್ನಲೆ ಚುನಾವಣೆಯಲ್ಲಿ ಬಿಜೆಪಿಯಿಂದ ಬಾಲಚಂದ್ರ ಜಾರಕಿಹೊಳಿ ಅವಿರೋಧವಾಗಿ ಆಯ್ಕೆಯಾಗಲಿದ್ದಾರೆ ಎನ್ನಲಾಗಿದೆ. ಕೆಎಂಎಫ್ ಅಧ್ಯಕ್ಷ ಸ್ಥಾನದ ಮೇಲೆ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಹಾಗೂ ಕಾಂಗ್ರೆಸ್ನಿಂದ ಭೀಮಾ ನಾಯಕ್ ಕಣ್ಣಿಟ್ಟಿದ್ದು, ಈ ಸ್ಥಾನಕ್ಕಾಗಿ ಕಿತ್ತಾಟ ಶುರುಮಾಡಿದ್ದರು. ಆದಕಾರಣ ಜು. 29ರಂದು ನಡೆಯಬೇಕಾಗಿದ್ದ ಕೆಎಂಎಫ್ ಅಧ್ಯಕ್ಷ ಸ್ಥಾನದ ಚುನಾವಣೆಯನ್ನು ಬಿಜೆಪಿ