ರಾಜ್ಯದಲ್ಲಿ ಮತ್ತೊಂದು ಚುನಾವಣೆಗೆ ವೇದಿಕೆ ಸಿದ್ಧಗೊಳ್ಳುತ್ತಿದೆ.ಕರ್ನಾಟಕ ವಿಧಾನ ಪರಿಷತ್ ಆಗ್ನೇಯ ಪದವೀಧರರ ಕ್ಷೇತ್ರದಿಂದ ಚುನಾವಣೆ ನಡೆಸಲು ಮತದಾರರ ಪಟ್ಟಿ ಪರಿಷ್ಕರಣೆಗೆ ಪರಿಷ್ಕೃತ ವೇಳಾಪಟ್ಟಿಯಂತೆ 2020 ರ ಜನವರಿ 16 ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ.ಪ್ರಸ್ತುತ ಮತದಾರರ ಪಟ್ಟಿಯ ನಿರಂತರ ಪರಿಷ್ಕರಣೆ ಕಾರ್ಯವು ಪ್ರಗತಿಯಲ್ಲಿರುತ್ತದೆ ಎಂದು ಚಿತ್ರದುರ್ಗ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ತಿಳಿಸಿದ್ದಾರೆ.ಕರ್ನಾಟಕ ವಿಧಾನ ಪರಿಷತ್ ಆಗ್ನೇಯ ಪದವೀಧರರ ಕ್ಷೇತ್ರದ ಮತದಾರರ ಪಟ್ಟಿಯ ಪರಿಷ್ಕರಣೆಯನ್ನು 2019 ರ ನವೆಂಬರ್ 01