ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದಾಗಿ ಮನೆಗೆ ಬೆಂಕಿ ಹೊತ್ತಿಕೊಂಡು ದಂಪತಿ ಸಜೀವದಹನವಾಗಿರುವ ದಾರುಣ ಘಟನೆ ಯಾದಗಿರಿ ಜಿಲ್ಲೆಯ ಸೈದಾಪುರ ಪಟ್ಟಣದಲ್ಲಿ ನಡೆದಿದೆ.