ಕಾರವಾರ : ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ದನದ ಕೊಟ್ಟಿಗೆಗೆ ಬೆಂಕಿ ತಗುಲಿ 7 ಜಾನುವಾರುಗಳು ಸಜೀವ ದಹನಗೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಹಳೂರಿನಲ್ಲಿ ನಡೆದಿದೆ. ಮಂಜುನಾಥ್ ಶೇಟ್ ಅವರಿಗೆ ಸೇರಿದ ಜಾನುವಾರುಗಳು ಇದಾಗಿದ್ದು ತಡ ರಾತ್ರಿ ಆಕಸ್ಮಿಕವಾಗಿ ಆದ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಕೊಟ್ಟಿಗೆಗೆ ಬೆಂಕಿ ತಗುಲಿ 4 ಆಕಳು, 3 ಕರುಗಳು ಸಾವನ್ನಪ್ಪಿವೆ. ಅಂದಾಜು 2.5 ಲಕ್ಷ ರೂ. ಮೌಲ್ಯದ ಜಾನುವಾರಗಳು ಇದಾಗಿತ್ತು ಎನ್ನಲಾಗಿದೆ.ಸ್ಥಳಕ್ಕೆ