ಬಳ್ಳಾರಿ : ಕಳೆದ 1 ತಿಂಗಳಿಂದ ನಡೆಯುತ್ತಿರುವ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಪಾದಯಾತ್ರೆ ಇಂದು ಆಂಧ್ರಪ್ರದೇಶದ ಗಡಿ ತಲುಪಿದೆ.ಮಧ್ಯಾಹ್ನ ಬಳ್ಳಾರಿಯ ಗ್ರಾಮೀಣ ಭಾಗದ ಮೋಕಾ ಗ್ರಾಮಕ್ಕೆ ತಲುಪಿದ್ದು, ಈ ವೇಳೆ ಮೋಕಾವಗ್ರಾದ ಜನರು ರಾಹುಲ್ ಅವರನ್ನು ಅದ್ಧೂರಿಯಾಗಿ ಸ್ವಾಗತ ಮಾಡಿಕೊಂಡಿದ್ದಾರೆ.ರಾಹುಲ್ ಅವರನ್ನು ನೋಡಲು ಅಂಗಡಿ ಬಳಿಯಲ್ಲಿ ಜನರು ನಿಂತಿದ್ದು, ಈ ವೇಳೆ ಕಬ್ಬಿಣದ ರಾಡ್ಗೆ ವಿದ್ಯುತ್ ತಂತಿಗೆ ತಾಗಿ, ಸುಮಾರು ಐದು ಜನರಿಗೆ ಶಾಕ್ ತಗುಲಿದೆ. ಮೋಕಾ