ಬೆಂಗಳೂರು: ಬೆಳಕಿನ ಹಬ್ಬ ದೀಪಾವಳಿಗೆ ವಾರಗಳು ಬಾಕಿ ಇರುವಾಗಲೇ ರಾಜ್ಯ ವಿದ್ಯುತ್ ನಿಗಮ ಜನತೆಗೆ ವಿದ್ಯುತ್ ಶಾಕ್ ನೀಡಲು ಮುಂದಾಗಿದೆ.ಇಂದಿನಿಂದಲೇ ರಾಜ್ಯದಾದ್ಯಂತ ಲೋಡ್ ಶೆಡ್ಡಿಂಗ್ ಜಾರಿ ಮಾಡಲು ಆದೇಶ ನೀಡಿದೆ. ಇದರಂತೆ ನಗರಗಳಲ್ಲಿ ಪ್ರತಿನಿತ್ಯ ಬೆಳಿಗ್ಗೆ 8 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ಮಾತ್ರ ಥ್ರೀ ಫೇಸ್ ವಿದ್ಯುತ್ ಇರಲಿದೆ. ಗ್ರಾಮೀಣ ಭಾಗಗಳಲ್ಲಿ 8 ಗಂಟೆ ಮಾತ್ರ ಟೂ ಫೇಸ್ ವಿದ್ಯುತ್ ಒದಗಿಸಲಾಗುತ್ತದೆ.ಈಗಾಗಲೇ ಬೆಸ್ಕಾಂ, ಮೆಸ್ಕಾಂ, ಹೆಸ್ಕಾಂ ಸೇರಿದಂತೆ ರಾಜ್ಯದ