ಬೆಂಗಳೂರು : ಪರೀಕ್ಷಾ ಸಮಯದಲ್ಲಿ ವಿದ್ಯಾರ್ಥಿಗಳಿಗೆ ಮತ್ತು ಬೇಸಿಗೆಯಲ್ಲಿ ರೈತರ ಪಂಪ್ ಸೆಟ್ಗಳಿಗೆ ಯಾವುದೇ ರೀತಿಯಲ್ಲಿ ತೊಂದರೆ ಆಗದಂತೆ ವಿದ್ಯುತ್ ಪೂರೈಕೆ ಮಾಡಲಾಗುತ್ತದೆ.ಬೇಸಿಗೆ ವಿದ್ಯುತ್ ಬೇಡಿಕೆ ಪೂರೈಕೆಗೆ ಸರ್ಕಾರ ಸಿದ್ಧವಿದೆ ಎಂದು ಇಂಧನ ಸಚಿವ ಸುನಿಲ್ ಕುಮಾರ್ ತಿಳಿಸಿದ್ದಾರೆ. ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದದಲ್ಲಿ ಬಿಜೆಪಿ ಸದಸ್ಯ ರುದ್ರೇಗೌಡ ಪ್ರಶ್ನೆಗೆ ಉತ್ತರಿಸಿದ ಸಚಿವರು, ಫೆಬ್ರವರಿಯಲ್ಲಿಯೇ ನಾವು ವಿದ್ಯುತ್ ಬಳಕೆಯಲ್ಲಿ 15,016 ಮೆಗಾವ್ಯಾಟ್ ತಲುಪಿದ್ದೇವೆ. ಬೇಸಿಗೆಯಲ್ಲಿ 15.5 ಸಾವಿರ ಮೆಗಾವ್ಯಾಟ್ ತಲುಪಲಿದ್ದೇವೆ.ದೊಡ್ಡ