ಬೆಂಗಳೂರು : ಹೊಸ ವರ್ಷಾಚರಣೆಯ ಕ್ಷಣಗಣನೆ ಹಿನ್ನೆಲೆ. ಮುಂಜಾಗ್ರತಾ ಕ್ರಮವಾಗಿ ನಗರದ ಎಲ್ಲಾ ಫ್ಲೈಓವರ್ಗಳನ್ನು ಪೊಲೀಸ್ ಇಲಾಖೆ ಬಂದ್ ಮಾಡಿದೆ.ಈ ನಡುವೆ ಎಲೆಕ್ಟ್ರಾನಿಕ್ ಸಿಟಿ ಎಲಿವೇಟೆಡ್ ಫ್ಲೈಓವರ್ ಬಂದ್ ಮಾಡಿದ ಕಾರಣ ಪೊಲೀಸರು ಮತ್ತು ವಾಹನ ಸವಾರರ ನಡುವೆ ವಾಗ್ವಾದ ನಡೆದಿದೆ.ಈಗಾಗಲೇ ಪೊಲೀಸರು ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ನಗರದ ಎಲ್ಲಾ ಫ್ಲೈಓವರ್ಗಳನ್ನು ಬಂದ್ ಮಾಡಿದ್ದಾರೆ. ಅದೇ ರೀತಿ ಎಲೆಕ್ಟ್ರಾನಿಕ್ ಸಿಟಿಯಿಂದ ಸಿಲ್ಕ್ಬೋರ್ಡ್ ವರೆಗಿನ 9 ಕಿಲೋಮೀಟರ್