ರಾಜ್ಯದಲ್ಲಿ ಮಹಾಮಾರಿ ಕೊರೊನಾ ವೈರಸ್ ಸೋಂಕಿತ ವ್ಯಕ್ತಿಗಳ ಪ್ರಮಾಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಶಾಲಾ ಶಿಕ್ಷಕರಿಗೂ ಸರಕಾರ ರಜೆ ಘೋಷಣೆ ಮಾಡಿದೆ. ಮಾರ್ಚ್ 31 ರ ತನಕ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ ಶಿಕ್ಷಕರಿಗೆ ರಜೆ ಘೋಷಣೆ ಮಾಡಿ ಸರಕಾರ ಆದೇಶವನ್ನು ಹೊರಡಿಸಿದೆ. ಈ ಹಿಂದೆ ವಿದ್ಯಾರ್ಥಿಗಳಿಗೆ ಮಾತ್ರ ರಜೆ ನೀಡಿ ಶಿಕ್ಷಕರು ಶಾಲೆಗೆ ಬರಬೇಕೆಂದು ಸರಕಾರ ತಿಳಿಸಿತ್ತು. ಇದೀಗ ಶಿಕ್ಷಕರಿಗೂ ರಜೆಯನ್ನು ಸರಕಾರ ನೀಡಿದೆ.ಮಾರ್ಚ್ 31ರವರೆಗೆ ಮನೆಯಿಂದಲೇ ಶಾಲಾ ಕೆಲಸ