ಒಂದೆಡೆ ಅತೀ ಮಳೆಯಿಂದಾಗಿ ಬೆಳೆದ ಬೆಳೆಗಳೆಲ್ಲ ನಾಶವಾದರೆ, ಇನ್ನೊಂದೆಡೆ ಅಲ್ವ ಸ್ವಲ್ಪ ಅಳಿದು ಉಳಿದ ಬೆಳೆಗಳನ್ನು ಕಾಡಾನೆ ದಾಳಿಯಿಂದ ಉಳಿಸಿಕೊಳ್ಳಲಾಗದೆ ಬೆಳೆಗಾರ ಸಂಕಷ್ಟದ ಪರಿಸ್ಥಿತಿ ಎದುರಿಸುವಂತಾಗಿದೆ.