ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ಚಿಕ್ಕರಸಿನಕೆರೆಯಲ್ಲಿ ಒಂಟಿ ಸಲಗವೊಂದು ಓಡಾಡಿತ್ತು. ಗ್ರಾಮದ ಶಿವಲಿಂಗೇಗೌಡರ ಜಮೀನಿನಲ್ಲಿ ಆನೆ ಓಡಾಡಿದೆ.