ಬಿಳಿ ಎಕ್ಕದ ಗಿಡದ ಪ್ರತಿಯೊಂದು ಭಾಗವೂ ಔಷಧ ಗುಣಗಳನ್ನು ಹೊಂದಿದೆ. ಬಿಳಿ ಎಕ್ಕದ ಗಿಡದ ಹಾಲು ವಿಷಪೂರಿತವಾದದ್ದು, ಅದನ್ನು ಹೊರತು ಪಡಿಸಿದರೆ ಎಕ್ಕದ ಗಿಡ ಸರಿ ಸುಮಾರು 64 ಔಷಧೀಯ ಗುಣಗಳನ್ನು ಒಳಗೊಂಡಿರುತ್ತದೆಸಾಮಾನ್ಯವಾಗಿ ಬಿಳಿ ಎಕ್ಕ ಗಿಡ ಪ್ರತಿಯೊಬ್ಬರಿಗೂ ಪರಿಚಯವಿರುತ್ತದೆ. ಮನೆಯ ವಾಸ್ತು ದೋಷವನ್ನು (Vastu, ) ನಿವಾರಿಸುವ ಜೊತೆಗೆ ಹಲವು ದೈಹಿಕ, ಆರೋಗ್ಯ ಸಮಸ್ಯೆಗೂ ಪರಿಹಾರವನ್ನು ಒದಗಿಸುತ್ತದೆ ಈ ಬಿಳಿ ಎಕ್ಕ. ಪೂರ್ವಜರು ಹೇಳುವ ಹಾಗೆ ಬಿಳಿ ಎಕ್ಕದ