ಬನಶಂಕರಿ ಆರನೇ ಹಂತದ ಕ್ಷೇಮಾಭಿವೃದ್ಧಿ ಸಂಘದ ಆಶ್ರಯದಲ್ಲಿ ಲಿಂಗಧೀರನಹಳ್ಳಿಯ ಕಸ ಸಂಸ್ಕರಣ ಘಟಕ ಶಾಶ್ವತವಾಗಿ ಮುಚ್ಚುವಂತೆ ಇಲ್ಲವೆ ಸ್ಥಳಾಂತರಿಸುವಂತೆ ಆಗ್ರಹಿಸಿ ನಡೆಸುತ್ತಿರುವ ಹೋರಾಟ 8 ನೇ ದಿನಕ್ಕೆ ಮುಟ್ಟಿದ್ದು ಇಂದು ಚಲನಚಿತ್ರ ನಟಿ ಯಶವಂತಪುರ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ಆಕಾಂಕ್ಷಿ ಭಾವನ ರಾಮಣ್ಣ ಭೇಟಿ ನೀಡಿ ನಿಮ್ಮ ಹೋರಾಟಕ್ಕೆ ಸಂಪೂರ್ಣ ಬೆಂಬಲವಿದ್ದು ಘಟಕ ಮುಚ್ಚುವವರಿಗೆ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು. ಹೇಮಾ ಅಭಿವೃದ್ಧಿ ಸಂಘದ ಅಧ್ಯಕ್ಷ ಮಹೇಶ್