ಬಿಜೆಪಿ ಪ್ರಣಾಳಿಕೆಯಲ್ಲಿ ಕಾನೂನು, ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಆದ್ಯತೆ ನೀಡಲಾಗಿದೆ.. ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಏಕರೂಪ ನಾಗರಿಕ ಸಂಹಿತೆಯನ್ನು ಅಸ್ತ್ರವನ್ನಾಗಿ ಮಾಡಿಕೊಂಡಿದೆ.. ಅಧಿಕಾರಕ್ಕೆ ಬಂದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಗೆ ತರುತ್ತೇವೆ ಎಂದು ಬಿಜೆಪಿ ಹೇಳಿದೆ.. ಈಗಾಗಲೇ ಕೆಲವು ಬಿಜೆಪಿ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಯಲಿದ್ದು, ರಾಜ್ಯದಲ್ಲೂ ನಾವು ಈ ಕಾನೂನನ್ನು ಜಾರಿಗೆ ತರುತ್ತೇವೆಂದು ಸಿಎಂ ಬಸವರಾಜ ಬೊಮ್ಮಾಯಿ ಸರ್ಕಾರ ಹೇಳಿದೆ.. ಇನ್ನು