ಮೂರು ದಿನಗಳ ಕಾಲ ಅದ್ಧೂರಿಯಿಂದ ನಡೆದ ಬಾಹುಬಲಿ ಮಹಾಮಜ್ಜನ ಇಂದು ಸಂಪನ್ನಗೊಂಡಿತು.ಇಂದು ಮೂರನೇ ಹಾಗೂ ಕೊನೆ ದಿನದ ಮಹಾಮಜ್ಜನ ನಡೆಯುತ್ತಿದೆ. ಇಂದು 8.45 ಕ್ಕೆ ಎರಡನೇ ದಿನದ ಮಹಾಮಜ್ಜನ ಆರಂಭಗೊಂಡಿದೆ. ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯುತ್ತಿರುವ ಮಹಾಮಸ್ತಕಾಭಿಷೇಕ ಇದಾಗಿದೆ.ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಶ್ರೀಕ್ಷೇತ್ರದಲ್ಲಿ ಭಕ್ತರ ದಂಡು ಸೇರಿದೆ.13 ಬಗೆಯ ದ್ರವ್ಯಾಭಿಷೇಕ ಕ್ಷೀರ, ಹರಿತ, ಶ್ರೀಗಂಧ, ಅಷ್ಟಚಂದನ, ಚಂದನ, ಕೇಸರ, ಸೀಯಾಳ, ಕಷಾಯ, ಇಕ್ಷುರಸ, ಶ್ವೇತ ಕಲ್ಯಾಚೂರ್ಣ, ರಜತ ಪುಷ್ಪವೃಷ್ಟಿ,