ಇಂಧನ ಇಲಾಖೆ ಅಧಿಕಾರಿಗಳಿಗೆ ದಾಖಲೆ ತರುವಂತೆ ಹೆದರಿಸುತ್ತಿದ್ದಾರೆ ಎಂದು ಮೈಸೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಗಂಭೀರ ಆರೋಪ ಮಾಡಿದ್ದಾರೆ. ಈ ವೇಳೆ ಈ ಬಗ್ಗೆ ಮಾತನಾಡಿದ ಡಿಕೆಶಿ ಕೆಲ ಅಧಿಕಾರಿಗಳು ನನಗೆ ಕರೆ ಮಾಡಿದ್ದರು.ನನ್ನ ಅವಧಿಯ ದಾಖಲೆ ತರುವಂತೆ ಒತ್ತಡ ಹಾಕಲಾಗುತ್ತಿದೆ.ನಾನು ಎಲ್ಲಾ ದಾಖಲೆಗಳನ್ನು ಕೊಡಿ ಎಂದು ಹೇಳಿದ್ದೇನೆ.ತಪ್ಪು ಮಾಡಿದ್ದರೆ ನಾವೇ ಹಗ್ಗ ಸಹಾ ಕಳುಹಿಸಿಕೊಡುತ್ತೇವೆ ಎಂದಿದ್ದಾರೆ. ಇನ್ನೂ ಈ ಮೂಲಕ ಕಾಂಗ್ರೆಸ್ ಮತ್ತು ನನ್ನನ್ನು