ಗೋಕಾಕ್ : ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡಿರುವ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯಲಿದ್ದು, ಈ ಹಿನ್ನಲೆಯಲ್ಲಿ ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ ಎನ್ನಲಾಗಿದೆ.