ಬೆಳಗಾವಿ: ಕಡಿಮೆ ಅವಧಿಯಲ್ಲಿ ಹಣಗಳಿಸಿ ಐಷಾರಾಮಿ ಜೀವನ ಸಾಗಿಸಲು ಪ್ರಿಯಕರನ ನೆರವಿನಿಂದ ತನ್ನ ಗೆಳತಿಯನ್ನೇ ಅಪಹರಿಸಿದ ವಿದ್ಯಾರ್ಥಿನಿಯೊಬ್ಬಳು ಇದೀಗ ಪೊಲೀಸರ ಅತಿಥಿಯಾಗಿದ್ದಾಳೆ.