ಶಿಕ್ಷಣ ಇಲಾಖೆ ವತಿಯಿಂದ ಆಯೋಜಿಸಿದ್ದ 1 ಸಾವಿರ ಪ್ರಾಥಮಿಕ ಶಾಲೆಗಳಲ್ಲಿ 1ನೇ ತರಗತಿ ಆಂಗ್ಲ ಮಾಧ್ಯಮ ಹಾಗೂ 100 ಹೊಸ ಕರ್ನಾಟಕ ಪಬ್ಲಿಕ್ ಶಾಲೆಗಳ ಪ್ರಾರಂಭ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.ಸರಕಾರಿ ಶಾಲೆಯಲ್ಲಿ ಆಂಗ್ಲ ಮಾಧ್ಯಮವನ್ನು ತೆರೆಯುತ್ತಿರುವುದರಿಂದ ಕನ್ನಡ ಭಾಷೆಯನ್ನು ನಿರ್ಲಕ್ಷ್ಯ ಮಾಡಲಾಗುತ್ತಿದೆ ಎಂದು ಯಾರೂ ಭಾವಿಸಬಾರದು ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ ಹೇಳಿದರು.ವಿಧಾನಸೌಧದ ಬ್ಯಾಂಕ್ಟೆಟ್ ಸಭಾಂಗಣದಲ್ಲಿ ಶಿಕ್ಷಣ ಇಲಾಖೆ ವತಿಯಿಂದ ಆಯೋಜಿಸಿದ್ದ 1 ಸಾವಿರ ಪ್ರಾಥಮಿಕ ಶಾಲೆಗಳಲ್ಲಿ 1ನೇ ತರಗತಿ