ಆಳಸಮುದ್ರ ಮೀನುಗಾರಿಕೆಗೆ ತೆರಳಿದ್ದ ಮೀನುಗಾರಿಕಾ ಕರ್ನಾಟಕ ಮೂಲದ ಎನ್ಎಸ್ ಜಿ ಎಂಬ ಹೆಸರಿನ ಬೋಟ್ ಸಮುದ್ರ ನಡುವೆ ತಾಂತ್ರಿಕ ದೋಷಕ್ಕೆ ಒಳಗಾಗಿದೆ.ತಾಂತ್ರಿಕ ದೋಷದಿಂದ ಸಮುದ್ರದಲ್ಲಿ ಸಿಲುಕಿಕೊಂಡಿದ್ದ ಮೀನುಗಾರಿಕಾ ಬೋಟ್ ಹಾಗೂ ಅದರಲ್ಲಿದ್ದ 23 ಮಂದಿ ಮೀನುಗಾರರನ್ನು ಭಾರತೀಯ ಕೋಸ್ಟ್ ಗಾರ್ಡ್ ರಕ್ಷಿಸಿದೆ. ಆಳಸಮುದ್ರ ಮೀನುಗಾರಿಕೆಗೆ ತೆರಳಿದ್ದ ಮೀನುಗಾರಿಕಾ ಕರ್ನಾಟಕ ಮೂಲದ ಎನ್ಎಸ್ ಜಿ ಎಂಬ ಹೆಸರಿನ ಬೋಟ್ ಭಟ್ಕಳ ಸಮೀಪದ ಸಮುದ್ರ ತೀರದಿಂದ ಸುಮಾರು 30 ನಾಟಿಕಲ್ ಮೈಲು ದೂರದಲ್ಲಿರೋ