ಚಿತ್ತಾಪುರದ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಖರ್ಗೆಯನ್ನು ಮಾಜಿ ಸಚಿವ ಈಶ್ವರಪ್ಪ ಜಿರಲೆಗೆ ಹೋಲಿಸಿದ್ದಾರೆ.ಬೀದರ್ನಲ್ಲಿ ಮಾತನಾಡಿದ ಅವರು, ಪ್ರಧಾನಿ ಮೋದಿಗೆ ಶಾಸಕ ಪ್ರಿಯಾಂಕಾ ಖರ್ಗೆ ನಾಲಾಯಕ್ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಹೇಳಿಕೆ ನೀಡಿದ್ದಾರೆ... ಇವನು ನಮ್ಮ ಪ್ರಧಾನಿಗಳನ್ನು ನಾಲಾಯಕ್ ಎನ್ನುತ್ತಾನೆ ಎಂದು ಏಕವಚನದಲ್ಲಿ ಪ್ರಿಯಾಂಕ್ ಖರ್ಗೆಗೆ ಈಶ್ವರಪ್ಪ ಬೈದಿದ್ದಾರೆ.. ಇವನು ಎಷ್ಟರಮಟ್ಟಿಗೆ ಅಯೋಗ್ಯ ಇರಬೇಕು.ಮೋದಿ ಎಲ್ಲಿ, ಪ್ರಿಯಾಂಕ್ ಖರ್ಗೆ ಎಲ್ಲಿ.. ರಾಜ್ಯದ ಜನ್ರ ಕ್ಷಮೆ ಕೇಳದೇ ಇದ್ರೆ ಈ ಚುನಾವಣೆಯಲ್ಲಿ ಜನ್ರು