ಬಹಿರಂಗ ಸಭೆ ನಡೆಸುವ ಮೂಲಕ ಈಶ್ವರಪ್ಪ ಪಕ್ಷಕ್ಕೆ ಡ್ಯಾಮೇಜ್ ಮಾಡಿದ್ದಾರೆ ಎಂದು ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಮಾಜಿ ಡಿಸಿಎಂ ಆರ್. ಅಶೋಕ್ ಹೇಳಿದ್ದಾರೆ. ಏನೇ ಸಮಸ್ಯೆ ಇದ್ದರೂ ಪಕ್ಷದ ಒಳಗೇ ಚರ್ಚಿಸಬೇಕಿತ್ತು. ಅದನ್ನ ಬಿಟ್ಟು ಬಹಿರಂಗ ಸಭೆ ನಡೆಸಿ ಪಕ್ಷಕ್ಕೆ ಡ್ಯಾಮೇಜ್ ಮಾಡಿದ್ದಾರೆ ಎಂದು ಅಶೋಕ್ ಹೇಳಿದ್ದಾರೆ. ಕೆ.ಎಸ್. ಈಶ್ವರಪ್ಪ ಬಹಿರಂಗ ಸಭೆ ನಡೆಸಿದ್ದು ಸರಿಯಲ್ಲ. ಪಕ್ಷದಲ್ಲಿರುವ ಗೊಂದಲ ಸರಿಪಡಿಸುವಂತೆ ಮುರಳೀಧರ್ ರಾವ್`ಗೆ ಮನವಿ ಮಾಡುತ್ತೇವೆ. ಮುರಳೀಧರ್ ರಾವ್ ಸಂಧಾನ