ಬಿಜೆಪಿ ಮೂರು ಪಟ್ಟಿಯಲ್ಲೂ ಮಹಿಳೆಯರಿಗೆ ಟಿಕೆಟ್ ನೀಡಿದೆ.. ಇನ್ನೂ ಎರಡು ಕ್ಷೇತ್ರಗಳು ಬಾಕಿ ಉಳಿದಿದ್ದು, ಕೊನೆಯ ಪಟ್ಟಿಯಲ್ಲಿ ಮಹಿಳೆಯರಿಗೆ ಟಿಕೆಟ್ ನೀಡುವ ಸಾಧ್ಯತೆ ಇದೆ. ಶಿವಮೊಗ್ಗದಲ್ಲಿ ಮಾಜಿ ಸಚಿವ ಈಶ್ವರಪ್ಪ ಸೊಸೆಗೆ ಟಿಕೆಟ್ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಪಕ್ಷದ ನಾಯಕರ ಸೂಚನೆಗೆ ಈಶ್ವರಪ್ಪ ಕಾಯುತ್ತಿದ್ದಾರೆ.. ಮಗ ಕಾಂತೇಶ್ಗೆ ಟಿಕೆಟ್ ಕೊಡಿಸಲು ಈಶ್ವರಪ್ಪ ಬಯಸಿದ್ದಾರೆ.. ಆದರೆ, ಹೈಕಮಾಂಡ್ ಈಶ್ವರಪ್ಪ ಸೊಸೆ ಶಾಲಿನಿಗೆ ಟಿಕೆಟ್ ಕೊಡುವ ಸಾಧ್ಯತೆ ಇದೆ.. ನಾನು ನ್ಯಾಯಯುತವಾಗಿ ಹೊರಗಡೆ