ಬೆಂಗಳೂರು : ಸೋನಿಯಾ ಗಾಂಧಿ ಪುತ್ರಿ ಪ್ರಿಯಾಂಕಾ ಗಾಂಧಿ ಸಕ್ರಿಯ ರಾಜಕಾರಣಕ್ಕೆ ಎಂಟ್ರಿ ಕೊಟ್ಟಿದ್ದು, ಅವರನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿಯನ್ನಾಗಿ ಉತ್ತರ ಪ್ರದೇಶದ ಪೂರ್ವ ವಲಯದ ಉಸ್ತುವಾರಿಯನ್ನು ನೀಡಲಾಗಿದೆ. ಈ ಕುರಿತು ಪ್ರತಿಕ್ರಿಯಿಸಿದ ಕಾಂಗ್ರೆಸ್ ನಾಯಕರು ಪ್ರಿಯಾಂಕಾ ಗಾಂಧಿ ಎಂಟ್ರಿ ಬಿಜೆಪಿಗೆ ಭಯ ಹುಟ್ಟಿಸಿದೆ ಎಂದು ಹೇಳುತ್ತಿದ್ದಾರೆ. ಆದರೆ ಈ ಬಗ್ಗೆ ಪ್ರತಿಕ್ರಿಯಿಸಿದ ಬಿಜೆಪಿ ಶಾಸಕ ಕೆಎಸ್ ಈಶ್ವರಪ್ಪ, ತಾತ, ಅಜ್ಜ, ಅಜ್ಜಿ, ಅಮ್ಮ, ಅಪ್ಪ, ಅಣ್ಣನ ಕೈಯಲ್ಲೇ ಏನು