ಮಂಗಳೂರು : ನೈತಿಕ ಪೊಲೀಸ್ ಗಿರಿ ತಡೆಯಲು ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಹೊಸದಾಗಿ ಕೋಮು ದ್ವೇಷ ನಿಗ್ರಹ ಸ್ಥಾಪಿಸಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಭರವಸೆ ನೀಡಿದ್ದಾರೆ. ಮಂಗಳೂರಿನಲ್ಲಿ ಪಶ್ಚಿಮ ವಲಯ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಿದ ಬಳಿಕ ಮಾಧ್ಯಮದ ಜೊತೆ ಮಾತನಾಡಿದ ಅವರು, ಕರಾವಳಿ ಭಾಗದಲ್ಲಿ ಒಳ್ಳೆಯ ಜನರಿದ್ದಾರೆ ಎಂದು ಇಡೀ ದೇಶವೇ ನಂಬಿದೆ.ಅದರ ಜೊತೆಗೆ ಇಲ್ಲಿ ಶಾಂತಿ ಇಲ್ಲ, ಕೋಮು ಸಾಮರಸ್ಯ ಇಲ್ಲ ಎಂಬ