ಕರ್ನಾಟಕ ಸಾರ್ವತ್ರಿಕ ವಿಧಾನ ಸಭಾ ಚುನಾವಣೆ ಘೋಷಣೆಯಾಗಿದ್ದು, ಬೆಂಗಳೂರು ನಗರ, ಬೆಂಗಳೂರು ಕೇಂದ್ರ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ ಚುನಾವಣಾ ಜಿಲ್ಲೆಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರಿಗೆ ಈ ಮೂಲಕ ತಿಳಿಯಪಡಿಸುವುದೇನೆಂದರೆ, ಭ್ರಷ್ಟ ಆಚರಣೆಗಳಿಗೆ, ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆಗೆ, ಇತರೆ ಎಲೆಕ್ಟ್ರೋಲ್ ಅಫೆನ್ಸ್ಗಳಿಗೆ ಸಂಬಂಧಿಸಿದಂತೆ ದೂರು ದಾಖಲಿಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಕೇಂದ್ರ ಕಛೇರಿಯ ಆವರಣದಲ್ಲಿನ ಅನೆಕ್ಸ್-3 ಕಟ್ಟಡ, 6ನೇ ಮಹಡಿಯಲ್ಲಿ ಡಿಸ್ಟ್ರಿಕ್ಟ್ ಕಂಪ್ಲೇಂಟ್ ಮಾನಿಟರಿಂಗ್ ಸೆಲ್(District Complaint Monitoring