ಬೆಂಗಳೂರಿನಲ್ಲಿರುವ ಹೈದ್ರಾಬಾದ್-ಕರ್ನಾಟಕ ವಿಶೇಷ ಕೋಶದ ಪ್ರಾದೇಶಿಕ ಕಚೇರಿಯನ್ನು ಕಲಬುರಗಿಯಲ್ಲಿ ಸ್ಥಾಪಿಸಲಾಗುವುದೆಂದು ರಾಜ್ಯದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.ಕಲಬುರಗಿ ಜಿಲ್ಲಾ ಪೊಲೀಸ್ ಪರೇಡ್ ಮೈದಾನದಲ್ಲಿ ಜಿಲ್ಲಾಡಳಿತ ಹಾಗೂ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಸಮಿತಿಯಿಂದ ಆಯೋಜಿಸಿದ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯ ರಾಷ್ಟ್ರಧ್ವಜಾರೋಹಣ ನೆರವೇರಿಸಿ ವಿವಿಧ ತುಕಡಿಗಳ ಪರಿವೀಕ್ಷಣೆ ಕೈಗೊಂಡು ಗೌರವ ವಂದನೆ ಸ್ವೀಕರಿಸಿದ್ರು.ಪ್ರಸ್ತುತ ಇರುವ 371(ಜೆ) ಕಲಂ ನಿಯಮಾವಳಿಗಳಲ್ಲಿ ತಿದ್ದುಪಡಿ ತಂದು ಈ ಭಾಗದವರಿಗೆ ನೇಮಕಾತಿ, ಮುಂಬಡ್ತಿ ಮತ್ತು ಇನ್ನಿತರ