ಇತ್ತೀಚಿಗೆ ಮೊಬೈಲ್ ಫೋನ್, ಲ್ಯಾಪ್ ಟಾಪ್ ನಂತಹ ಎಲೆಕ್ಟ್ರಾನಿಕ್ ಡಿವೈಸ್ ಗಳ ಬಳಕೆ ನಡುವೆಯೂ ಸಾಕಷ್ಟು ಮಂದಿ ಅಂಚೆ ಸೇವೆಗಳನ್ನು ಬಳಕೆ ಮಾಡ್ತಿದ್ದಾರೆ. ಅಂತಹ ಮತ್ತಷ್ಟು ಗ್ರಾಹಕರಿಗೆ ಅನೂಕೂಲವಾಗುವ ನಿಟ್ಟಿನಲ್ಲಿ ಭಾರತೀಯ ಅಂಚೆ ಮಹತ್ವದ ಹೆಜ್ಜೆ ಇಟ್ಟಿದೆ, ಗ್ರಾಹಕರಿಗೆ ಗುಡ್ ನ್ಯೂಸ್ ನೀಡಿದ್ದು ಇಂದಿನಿಂದ ಹೊಸ ಸೇವೆ ನೀಡಲು ಅಂಚೆ ಇಲಾಖೆ ಮುಂದಾಗಿದೆ