ಬೆಂಗಳೂರು : ಡೀಸೆಲ್ ಬೆಲೆ ಏರಿಕೆಯಿಂದ ಕಂಗೆಟ್ಟಿರುವ ಬಿಎಂಟಿಸಿ ವಿದ್ಯುತ್ ಚಾಲಿತ ಬಸ್ ಗಳತ್ತ ಮುಖ ಮಾಡಿದೆ. ಸಂಸ್ಥೆ JBM ಹಾಗೂ ಅಶೋಕ್ ಲೇ ಲ್ಯಾಂಡ್ ಕಂಪನಿಯಿಂದ ಈಗಾಗಲೆ 390 ಬಸ್ಗಳನ್ನು ಖರೀದಿಸಿದೆ. ಇದೀಗ ಬಿಎಂಟಿಸಿ ಮೊದಲ ಬಾರಿಗೆ ಟಾಟಾ ಕಂಪನಿಯಿಂದ 921 ಇವಿ ಬಸ್ಗಳನ್ನು ಖರೀದಿಸಿ ರಸ್ತೆಗೆ ಇಳಿಸುತ್ತಿದೆ. ಇಂದು (ಜು.28) ಶಾಂತಿನಗರದ ಬಿಎಂಟಿಸಿ ಕೇಂದ್ರ ಕಚೇರಿಯಲ್ಲಿ ಈ ಬಸ್ಗಳಿಗೆ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಹಸಿರು