ಕೈಲಾಸ : ವಿವಾದಿತ ಸ್ವಯಂಘೋಷಿತ ಸ್ವಾಮೀಜಿ ನಿತ್ಯಾನಂದ ಮತ್ತೆ ಸುದ್ದಿಯಲ್ಲಿದ್ದಾರೆ. ಸದಾ ವಿವಾದಗಳಿಂದ ಸುದ್ದಿಯಾಗುತ್ತಿದ್ದ ನಿತ್ಯಾನಂದ ಇದೀಗ ಕೈಲಾಸ ದೇಶದಲ್ಲಿ ಭಾರೀ ಉದ್ಯೋಗಾವಕಾಶವಿದೆ ಎಂದು ಹೇಳುತ್ತಿದ್ದಾರೆ.